72 views 0 secs 0 comments

ಟಿಕೆಟ್ ಗದ್ದಲ; ಮೊನ್ನೆ ವಿಷ ಸೇವಿಸಿದ್ದ ನಾಯಕ ಹೃದಯಾಘಾತಕ್ಕೆ ಬಲಿ!

In ದೇಶ, ರಾಜಕೀಯ
March 28, 2024

ಟಿಕೆಟ್ ಸಿಗದಿರುವುದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಗಣೇಶಮೂರ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ತಮಿಳುನಾಡು ಸಂಸದ ಗಣೇಶಮೂರ್ತಿಗೆ ಡಿಎಂಕೆ ಟಿಕೆಟ್ ನಿರಾಕರಿಸಿತ್ತು. ಎರಡು ಬಾರಿ ಸಂಸದರಾಗಿದ್ದ ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸದ್ಯ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಹಂಚಿಕೊಳ್ಳಿ