(Infosys)ಇನ್ಫೋಸಿಸ್ ಗೆ ಚಿರತೆ ಭಯ: ಜ. 26ರ ವರೆಗೆ ರಜೆ!
ಮೈಸೂರು: ನಗರದ (Mysuru) ಇನ್ಫೋಸಿಸ್ (Infosys) ಕ್ಯಾಂಪಸ್‍ನಲ್ಲಿ ಚಿರತೆ (Leopard) ಕಾಣಿಸಿಕೊಂಡಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಚಿರತೆ ಓಡಾಡಿರುವ ಕುರಿತು ವಿಡಿಯೋ ವೈರಲ್ ಆಗುತ್ತಿವೆ. ಆದರೆ, ಚಿರತೆ ಮಾತ್ರ ಬಲೆಗೆ ಬೀಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜ.26ರ ವರೆಗೆ ರಜೆ ಘೋಷಿಸಲಾಗಿದೆ ಈಗಾಗಲೇ ಹಿರಿಯ ಕೆಲಸಗಾರರಿಗೆ ಇನ್ಫೋಸಿಸ್ ಆಡಳಿತ ಮಂಡಳಿ ವರ್ಕ್ ಫ್ರಮ್ ಹೋಮ್ ಘೋಷಿಸಿದೆ. ಒಳಗೆ ಅಳವಡಿಸಲಾದ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗುತ್ತಿದೆ. ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಚಿರತೆ… Read More
