ಅಸಭ್ಯವಾಗಿ ಮೆಸೆಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕ!
ರಾಯಚೂರು: ಸಮಾಜವನ್ನು ತಿದ್ದಿ ತೀಡಬೇಕಾದ ಶಿಕ್ಷಕನೇ ಅತಿಥಿ ಶಿಕ್ಷಕಿಯನ್ನು ಮಂಚಕ್ಕೆ ಕರೆದು ಒದೆ ತಿಂದಿರುವ ಘಟನೆಯೊಂದು ನಡೆದಿದೆ. ಶಾಲಾ ಅತಿಥಿ ಶಿಕ್ಷಕಿಗೆ (Guest Faculty) ಸಹ ಶಿಕ್ಷಕನಿಂದ (Teacher) ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿರುವ ಘಟನೆ ಜಿಲ್ಲೆಯ ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕಿಯ ಸಂಬಂಧಿಕರು ಸಹ ಶಿಕ್ಷಕನ ಮೈ ಮೇಲಿದ್ದ ಬಟ್ಟೆ ಹರಿಯುವಂತೆ ಥಳಿಸಿದ್ದಾರೆ. ನಂತರ ಸಿಕ್ಷಕಿಯ ಕಾಲು ಮುಟ್ಟಿ ನಮಸ್ಕರಿಸಿ ಶಿಕ್ಷಕ ಕ್ಷಮೆ ಕೇಳಿದ್ದಾನೆ. ಅದೇ ಆದರ್ಶ ಸರ್ಕಾರಿ ಶಾಲೆಯಲ್ಲಿ… Read More
